Azim Premji Scholarship 2026 (ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್ 2026)ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಭದ್ರಬುನಾದಿ
Azim Premji Scholarship 2026:ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳಿಗೆ ಆಸರೆಯಾಗಲು ಅಜೀಂ ಪ್ರೇಮ್‌ಜಿ ಫೌಂಡೇಷನ್ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ಬಡ ಹೆಣ್ಣುಮಕ್ಕಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ Azim Premji Scholarship 2026 ಯೋಜನೆಯನ್ನು ಪ್ರಕಟಿಸಲಾಗಿದೆ. ಈ ವಿದ್ಯಾರ್ಥಿವೇತನವು ಅವಕಾಶವಂಚಿತ ಕುಟುಂಬಗಳ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಲು ದೊಡ್ಡ ಆಸರೆಯಾಗಿದೆ. ಸ್ಕಾಲರ್‌ಶಿಪ್‌ನ ಪ್ರಮುಖ ವಿವರಗಳು (Key Highlights) ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ (Important … Read more